Breaking: ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸೇರಿ 5 ಮಂದಿ ದುರ್ಮರಣ

Breaking: ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸೇರಿ 5 ಮಂದಿ ದುರ್ಮರಣ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿದ್ದ ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಗಂಭೀರ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಅಜಿತ್ ಪವಾರ್ ಸೇರಿದಂತೆ ಒಟ್ಟು 5 ಮಂದಿ ಸಾವನ್ನಪ್ಪಿದ್ದಾರೆ.