BREAKING: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ - ಬೆಳಗಾವಿಯಿಂದ ಶೆಟ್ಟರ್‌ಗೆ ಒಲಿಯಿತು ಟಿಕೆಟ್

ನವದೆಹಲಿ: ಸಾಕಷ್ಟು ಅಳೆದು ತೂಗಿ ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ ಆಗಿದೆ. ಇದರಲ್ಲಿ ಬೆಳಗಾವಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಕ್ಕಿದೆ.
ಉಳಿದಂತೆ
ರಾಯಚೂರು: ರಾಜಾ ಅಮರೇಶ್ವರ ನಾಯಕ್
ಉತ್ತರ ಕನ್ನಡ : ವಿಶ್ವೇಶ್ವರ ಹೆಗಡೆ ಕಾಗೇರಿ
ಚಿಕ್ಕಬಳ್ಳಾಪುರ: ಡಾ. ಕೆ. ಸುಧಾಕರ್