ಹುಬ್ಬಳ್ಳಿಯ ನೂತನ ನ್ಯಾಯಾಲಯದ ಸಂಕೀರ್ಣದಲ್ಲಿ ಉಪಹಾರ ಗೃಹವನ್ನು ಬಾಡಿಗೆ ಆಧಾರದ ಮೇಲೆ ನಡೆಸಲು ಅರ್ಜಿ ಆಹ್ವಾನ

ಧಾರವಾಡ: ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ನೂತನ ನ್ಯಾಯಾಲಯದ ಸಂಕೀರ್ಣದಲ್ಲಿ ಉಪಹಾರ ಗೃಹವನ್ನು ಬಾಡಿಗೆ ಆಧಾರದ ಮೇಲೆ ನಡೆಸಲು ಲೈಸೆನ್ಸ್‍ದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಟೆಂಡರ್ ಅರ್ಜಿಗಳನ್ನು ಜನವರಿ 25, 2022ರೊಳಗೆ ಸಲ್ಲಿಸಬೇಕು. ಜ.29 ರಂದು ಸಂಜೆ 5 ಗಂಟೆಗೆ ಧಾರವಾಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕೊಠಡಿಯಲ್ಲಿ ಟೆಂಡರ್ ತೆರೆಯಲಾಗುವುದು.