ಪ್ರಹ್ಲಾದ್ ಜೋಶಿಯವರಿಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ
ನವದೆಹಲಿ : ಕಳೆದ ಬಾರಿ ಸಂಸದೀಯ ವ್ಯವಹಾರ ಖಾತೆ ಸಚಿವರಾಗಿದ್ದ ಪ್ರಹ್ಲಾದ್ ಜೋಶಿ ಅವರಿಗೆ ಈ ಬಾರಿ ಬದಲಾವಣೆ ಮಾಡಲಾಗಿದ್ದು, ಇದೀಗ ಅವರಿಗೆ ಮಹತ್ವದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ನೀಡಲಾಗಿದೆ. ಇದರ ಜೊತೆಗೆ ನವೀಕರಿಸಬಹುದಾದ ಇಂಧನ ಇಲಾಖೆಯ ಜವಾಬ್ದಾರಿ ಸಹ ನೀಡಲಾಗಿದೆ.