Breaking: ಟ್ರಾಫಿಕ್ ಐಲ್ಯಾಂಡ್ ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ರೂಪಾಯಿ ಫ್ಲೈಓವರ್ ನಿರ್ಮಿಸುವುದಕ್ಕೆ ಕೇಂದ್ರ ಸರ್ಕಾರದ ಆದೇಶ
ಹುಬ್ಬಳ್ಳಿ - ಟ್ರಾಫಿಕ್ ಐಲ್ಯಾಂಡ್ ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಿಸುವುದಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಹುಬ್ಬಳ್ಳಿ ಜನರ ಬಹುದಿನದ ಬೇಡಿಕೆಯಾಗಿದ್ದ ಚೆನ್ನಮ್ಮ ವೃತ್ತದಲ್ಲಿ ಫ್ಲೈ ಓವರ್ ನಿರ್ಮಾಣ ಈಗ ಈಡೇರಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ