ಬೆಂಗಳೂರು: 144ನೇ ನಿರ್ದೇಶಕರ ಮಂಡಳಿ ಸಭೆ ನಡೆಸಿದ ಸಿಎಂ

ಬೆಂಗಳೂರು: 144ನೇ ನಿರ್ದೇಶಕರ ಮಂಡಳಿ ಸಭೆ ನಡೆಸಿದ ಸಿಎಂ

ಬೆಂಗಳೂರು: ಕರ್ನಾಟಕ ನೀರಾವರಿ ನಿಗಮ ನಿಯಮಿತದ 107ನೇ ನಿರ್ದೇಶಕರ ಮಂಡಳಿ ಸಭೆ ಮತ್ತು 27ನೇ ವಾರ್ಷಿಕ ಸಾಮಾನ್ಯ ಸಭೆ ಮತ್ತು ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ 144ನೇ ನಿರ್ದೇಶಕರ ಮಂಡಳಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಜರುಗಿತು. ಜಲಸಂಪನ್ಮೂಲ ಸಚಿವರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.