ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕೆಪಿಸಿಸಿ ಸಂಯೋಜಕರ ಸಭೆ

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕೆಪಿಸಿಸಿ ಸಂಯೋಜಕರ ಸಭೆ

ಬೆಂಗಳೂರು: ಬೆಂಗಳೂರಿನ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಸೋಮವಾರ ನಡೆದ ಕೆಪಿಸಿಸಿ ಸಂಯೋಜಕರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕಾರ್ಯಾಧ್ಯಕ್ಷ ಡಾ ಜಿ.ಸಿ ಚಂದ್ರಶೇಖರ್, ವಸಂತ್ ಕುಮಾರ್, ಎಐಸಿಸಿ ಕಾರ್ಯದರ್ಶಿ ಮಯೂರ್ ಪಟೇಲ್, ಗೋಪಿನಾಥ್ ಪಳನಿಯಪ್ಪನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಮುಖಂಡರಾದ ಸತ್ಯನಾರಾಯಣ, ವಿನಯ್ ಕಾರ್ತಿಕ್, ಜೆ ಹುಚ್ಚಪ್ಪ, ಮತ್ತಿತರರು ಉಪಸ್ಥಿತರಿದ್ದರು.