ಧಾರವಾಡ: ಮಧ್ಯಾಹ್ನ 2-30ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಧಾರವಾಡ: ಮಧ್ಯಾಹ್ನ 2-30ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಧಾರವಾಡ: ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಇಂದು ಮಧ್ಯಾಹ್ನ 2-30ಕ್ಕೆ ಮುಂದೂಡಿದೆ.