ಬೆಂಗಳೂರು : ಮೆಟ್ರೋ ಅಧಿಕಾರಿಗಳ ಜೊತೆ ಡಿಕೆಶಿ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು : ಮೆಟ್ರೋ ರೈಲು ಯೋಜನೆ ಕಾಮಗಾರಿಗಳ ಪ್ರಗತಿ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ BMRCL ಅಧಿಕಾರಿಗಳ ಜತೆ ಶಾಂತಿನಗರದಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಿದ್ದಾರೆ.
ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿ ಬಿ ಎ ಮುಖ್ಯ ಆಯುಕ್ತ ಡಾ. ಮಹೇಶ್ವರರಾವ್, BMRCL ಆಯುಕ್ತ ಡಾ. ಜೆ. ರವಿಶಂಕರ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.