ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು : ಇಂದೂ ಕೂಡ ರಾಜ್ಯದ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆ ಅಲರ್ಟ್ ನೀಡಿದೆ. ರಾಜ್ಯದ ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ವಿಪರೀತ ಸೆಖೆ ಅನುಭವ ಆಗುವ ನಿರೀಕ್ಷೆ ಇದ್ದು, ಈ ಹಿನ್ನೆಲೆ ಉತ್ತರ ಕನ್ನಡಕ್ಕೂ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.