Breaking News: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾರೀ ಅಂತರದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು 7897 ಮತಗಳನ್ನು ಪಡೆದು ಗೆದ್ದರೆ, ಎದುರಾಳಿ ಶಶಿ ತರೂರ್ ಸುಮಾರು 1000 ಮತಗಳನ್ನು ಪಡೆದುಕೊಂಡಿದ್ದಾರೆ. ಇನ್ನು 416 ಮತಗಳು ತಿರಸ್ಕೃತವಾಗಿವೆ.