ಮುಡಾ ವಿಚಾರಣೆ - ಸೆಪ್ಟೆಂಬರ್ 12ಕ್ಕೆ ಮುಂದೂಡಿಕೆ

ಮುಡಾ ವಿಚಾರಣೆ - ಸೆಪ್ಟೆಂಬರ್ 12ಕ್ಕೆ ಮುಂದೂಡಿಕೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿರುವ ಮುಡಾ ಸೈಟ್ ಹಗರಣದ ವಿಚಾರಣೆ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ನಡೆಯುತ್ತಿದೆ. 

ಇಂದು ಕೂಡ ವಿಚಾರಣೆ ನಡೆದಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಲಾಗಿದೆ.