ಮೋದಿ 3.0ರಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಹ್ಲಾದ್ ಜೋಶಿ

ಮೋದಿ 3.0ರಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಹ್ಲಾದ್ ಜೋಶಿ

ಕರ್ನಾಟಕದ ಹುಬ್ಬಳ್ಳಿ-ಧಾರವಾಡವಾಡ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸತ್ ಪ್ರವೇಶಿಸಿರುವ ಪ್ರಹ್ಲಾದ ಜೋಶಿ ಅವರು ಮತ್ತೊಮ್ಮೆ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.