SSLC Exam 2023: ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

2023 ರ ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿವೆ. ಇನ್ನು ವೇಳಾಪಟ್ಟಿ ಪ್ರಕಾರ
ಮಾರ್ಚ 31- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್
ಏಪ್ರಿಲ್ 04- ಗಣಿತ, ಸಮಾಜ ಶಾಸ್ತ್ರ
ಏಪ್ರಿಲ್ 06 - ದ್ವಿತೀಯ ಭಾಷೆ
ಇಂಗ್ಲಿಷ್, ಕನ್ನಡ
ಏಪ್ರಿಲ್ 08- ಅರ್ಥಶಾಸ್ತ್ರ
ಏಪ್ರಿಲ್ 10- ವಿಜ್ಞಾನ, ರಾಜ್ಯಶಾಸ್ತ್ರ
ಏಪ್ರಿಲ್ 12- ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು ಸಂಸ್ಕೃತ
ಏಪ್ರಿಲ್ 15- ಸಮಾಜ ವಿಜ್ಞಾನ
ಪರೀಕ್ಷೆ ನಡೆಯಲಿವೆ.
ಪರೀಕ್ಷೆಯ ಅಧಿಕೃತ ಮಾಹಿತಿಯನ್ನು ಸಚಿವ ಬಿ.ಸಿ ನಾಗೇಶ್ ಅವರು ಟ್ಟೀಟ್ ಮಾಡಿದ್ದಾರೆ.