T20 WC 2026 | ENGvsSL: ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ಕೆ

T20 WC 2026 | ENGvsSL: ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ಕೆ

ಪಲ್ಲೆಕೆಲೆ: 2026ರ T20 ವಿಶ್ವಕಪ್ ಟೂರ್ನಿಯ ಸೂಪರ್‌ 8 ಹಂತದ 2ನೇ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ತಂಡವು ಬೌಲಿಂಗ್ ಆಯ್ದುಕೊಂಡಿದೆ. 

ಪಲ್ಲೆಕೆಲೆಯಲ್ಲಿ ನಡೆಯುತ್ತಿರುವ ಇಂದಿನ ಪಂದ್ಯವು ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಶ್ರೀಲಂಕಾ ತಂಡದಲ್ಲಿ ಎರಡು ಬದಲಾವಣೆಗಳಿದ್ದು, ಪ್ರಮೋದ್ ಮಧುಶನ್ ಮತ್ತು ಕುಸಲ್ ಪೆರೆರಾ ಬದಲಿಗೆ ದುಷ್ಮಂತ ಚಮೀರ ಮತ್ತು ಕಮಿಲ್ ಮಿಶಾರ ತಂಡಕ್ಕೆ ಆಯ್ಕೆಯಾಗಿದ್ದಾರೆ.