ಬೆಂಗಳೂರು : ಟಿಇಟಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು : ಟಿಇಟಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು:- 2024 ನೇ ಸಾಲಿನ ಟಿಇಟಿ ಪರೀಕ್ಷೆ ದಿನಾಂಕವನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟವಾಗಿದೆ. ಜೂನ್ 30 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು ಮೇ 15 ಟಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಆನ್ ಲೈನ್ ನಲ್ಲಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು https://schooleducation.Karnataka.gov.in ವೆಬ್ ಸೈಟ್ ಅರ್ಜಿ ಸಲ್ಲಿಸಲು ಶಿಕ್ಷಣ ಇಲಾಖೆ ಸೂಚನೆ ಕೊಟ್ಟಿದೆ.