ಪಕ್ಷದ ಮುಜುಗರ ತಪ್ಪಿಸಲು ಕೈ ನಾಯಕರಿಗೆ ಪಾದಯಾತ್ರೆ ನಿಲ್ಲಿಸಲು ಹೈಕಮಾಂಡ್ ಸೂಚನೆ

ಬೆಂಗಳೂರು:ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆಯನ್ನ ಈ ಕೂಡಲೇ ನಿಲ್ಲಿಸುವಂತೆ ರಾಜ್ಯ ಕೈ ನಾಯಕರಿಗೆ ಎಐಸಿಸಿ ರಣದೀಪ್ ಸುರ್ಜೆವಾಲಾರಿಂದ ಸಂದೇಶ ರವಾನಿಸಲಾಗಿದೆ. ಪಕ್ಷದ ಮುಜುಗರ ತಪ್ಪಿಸಲು ಈ ಕೂಡಲೇ ಪಾದಯಾತ್ರೆ ನಿಲ್ಲಿಸುವಂತೆ ಹೈಕಮಾಂಡ್ ನಿಂದ ಕೈ ನಾಯಕರಿಗೆ ಈಗಾಗಲೇ ಸೂಚಿಸಲಾಗಿದೆ.