ಬ್ರೇಕಿಂಗ್ : ಲಂಕೆಗೆ ವಿಕ್ರಮ ಸಿಂಘೆ ಅಧ್ಯಕ್ಷ

ಬ್ರೇಕಿಂಗ್ : ಲಂಕೆಗೆ ವಿಕ್ರಮ ಸಿಂಘೆ ಅಧ್ಯಕ್ಷ

ಕೊಲಂಬೊ : ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ.ದೇಶದಲ್ಲಿಯ ತೀವ್ರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಮಾಜಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ನಡೆದ ಚುನಾವಣೆಯಲ್ಲಿ ವಿಕ್ರಮ ಸಿಂಘೆ ಆಯ್ಕೆಯಾಗಿದ್ದಾರೆ. 

134 ಮತಗಳೊಂದಿಗೆ ಶ್ರೀಲಂಕಾದ 8ನೇ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ.